إعدادات العرض
ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು
ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು
2- ಕುರ್ಆನ್ ಅನ್ನು ಕಲಿಯುವವರು ಮತ್ತು ಅದನ್ನು ಕಲಿಸುವವರು ನಿಮ್ಮಲ್ಲಿ ಅತ್ಯುತ್ತಮರು
4- ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಅವೆರಡು ಸಾಕು
6- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಸ್ಥಿತಿಗಳಲ್ಲೂ ಅಲ್ಲಾಹನನ್ನು ಸ್ಮರಿಸುತ್ತಿದ್ದರು
12- (ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು
19- ಯಹೂದಿಗಳು (ಅಲ್ಲಾಹನ) ಕೋಪಕ್ಕೆ ಪಾತ್ರರಾದವರು ಮತ್ತು ಕ್ರೈಸ್ತರು ದಾರಿತಪ್ಪಿದವರು
23- ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ
24- ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು
34- ಯಾರ ಕೈಯಲ್ಲಿ ನನ್ನ ಆತ್ಮವಿದೆಯೋ ಅವನ ಮೇಲಾಣೆ! ಖಂಡಿತವಾಗಿಯೂ ಅದು ಕುರ್ಆನ್ನ ಮೂರನೇ ಒಂದು ಭಾಗಕ್ಕೆ ಸಮಾನವಾಗಿದೆ
44- ತಿಳಿಯಿರಿ! ಖಂಡಿತವಾಗಿಯೂ ಖಮ್ರ್ (ಮದ್ಯ) ವನ್ನು ನಿಷೇಧಿಸಲಾಗಿದೆ
