Jurisprudence of Acts of Worship

Jurisprudence of Acts of Worship

59- ನಾನು ಅತ್ಯಧಿಕ ಮದಿ (ಸ್ಖಲನಪೂರ್ವ ದ್ರವ) ಸ್ರವಿಸುವ ವ್ಯಕ್ತಿಯಾಗಿದ್ದೆ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಗಳಿಗಿರುವ ಸ್ಥಾನಮಾನದಿಂದ ನಾನು ಅವರಲ್ಲಿ ಅದರ ಬಗ್ಗೆ ಕೇಳಲು ಸಂಕೋಚಪಡುತ್ತಿದ್ದೆ. ಆದ್ದರಿಂದ, ನಾನು ಮಿಕ್ದಾದ್ ಬಿನ್ ಅಸ್ವದ್ ರಿಗೆ ಆಜ್ಞಾಪಿಸಿದೆ. ಅವರು (ಅದರ ಬಗ್ಗೆ) ಕೇಳಿದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: ಅವರು ತಮ್ಮ ಜನನಾಂಗವನ್ನು ತೊಳೆದು ವುದೂ (ಅಂಗಸ್ನಾನ) ನಿರ್ವಹಿಸಲಿ