إعدادات العرض
1- ಖಂಡಿತವಾಗಿಯೂ ಸರ್ವಶಕ್ತನಾದ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು: “ಯಾರು ಅಲ್ಲಾಹು ಅವತೀರ್ಣಗೊಳಿಸಿದ ಪ್ರಕಾರ ತೀರ್ಪು ನೀಡುವುದಿಲ್ಲವೋ, ಅವರೇ ಸತ್ಯನಿಷೇಧಿಗಳು”
2- “ಹಾಜಿಗಳಿಗೆ ನೀರು ಕುಡಿಸುವುದನ್ನು ಮತ್ತು ಮಸ್ಜಿದುಲ್ ಹರಾಮ್ ಅನ್ನು ನಿರ್ವಹಿಸುವುದನ್ನು, ಅಲ್ಲಾಹನ ಮತ್ತು ಪರಲೋಕದ ಮೇಲೆ ವಿಶ್ವಾಸವಿಟ್ಟವರ (ಕಾರ್ಯಕ್ಕೆ) ನೀವು ಸಮಾನವಾಗಿಸಿದಿರೇನು?…” [ತೌಬಾ: 19] ವಚನದ ಕೊನೆಯವರೆಗೆ
3- ಒಂದು ವೇಳೆ ಒಬ್ಬ ವ್ಯಕ್ತಿಯು, ತಾನು 'ಅದನ್ ಅಬ್ಯನ್' (ಯಮನ್ನ ಒಂದು ದೂರದ ಸ್ಥಳ) ನಲ್ಲಿದ್ದರೂ ಸಹ, ಅದರಲ್ಲಿ (ಹರಮ್ನಲ್ಲಿ) ಅಧರ್ಮವನ್ನು (ಎಸಗಲು) ಉದ್ದೇಶಿಸಿದರೆ, ಅಲ್ಲಾಹು ಅವನಿಗೆ ಯಾತನಾಮಯ ಶಿಕ್ಷೆಯನ್ನು ಸವಿಯುವಂತೆ ಮಾಡುವನು