إعدادات العرض
1- ನಿಮ್ಮಲ್ಲೊಬ್ಬನು ತನ್ನ ಹಗ್ಗವನ್ನು ತೆಗೆದುಕೊಂಡು, ನಂತರ ತನ್ನ ಬೆನ್ನ ಮೇಲೆ ಸೌದೆಯ ಹೊರೆಯೊಂದಿಗೆ ಬಂದು, ನಂತರ ಅದನ್ನು ಮಾರಿ, ಮತ್ತು ಅದರ ಮೂಲಕ ಅಲ್ಲಾಹು ಅವನ ಮುಖವನ್ನು (ಭಿಕ್ಷಾಟನೆಯ ಅವಮಾನದಿಂದ) ಕಾಪಾಡುವುದು, ಅವನು ಜನರಲ್ಲಿ ಬೇಡುವುದಕ್ಕಿಂತ ಉತ್ತಮವಾಗಿದೆ; ಅವರು (ಜನರು) ಅವನಿಗೆ ಕೊಡಲಿ ಅಥವಾ ಕೊಡದಿರಲಿ