إعدادات العرض
1- ಚಿನ್ನದ ಬದಲಿಗೆ ಬೆಳ್ಳಿ ನೀಡುವುದು ಬಡ್ಡಿಯಾಗಿದೆ. ಸ್ಥಳದಲ್ಲೇ ವಿನಿಮಯ ಮಾಡುವುದರ ಹೊರತು. ಗೋಧಿಯ ಬದಲಿಗೆ ಗೋಧಿ ನೀಡುವುದು ಬಡ್ಡಿಯಾಗಿದೆ. ಸ್ಥಳದಲ್ಲೇ ವಿನಿಮಯ ಮಾಡುವುದರ ಹೊರತು. ಬಾರ್ಲಿಯ ಬದಲಿಗೆ ಬಾರ್ಲಿ ನೀಡುವುದು ಬಡ್ಡಿಯಾಗಿದೆ. ಸ್ಥಳದಲ್ಲೇ ವಿನಿಮಯ ಮಾಡುವುದರ ಹೊರತು. ಖರ್ಜೂರದ ಬದಲಿಗೆ ಖರ್ಜೂರ ನೀಡುವುದು ಬಡ್ಡಿಯಾಗಿದೆ. ಸ್ಥಳದಲ್ಲೇ ವಿನಿಮಯ ಮಾಡುವುದರ ಹೊರತು