إعدادات العرض
1- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹರಕೆಯನ್ನು ನಿಷೇಧಿಸಿದರು ಮತ್ತು ಹೇಳಿದರು: "ಅದು ಯಾವುದೇ ಒಳಿತನ್ನು ತರುವುದಿಲ್ಲ. ಅದರಿಂದ ಜಿಪುಣನಲ್ಲಿರುವ (ಹಣವನ್ನು) ಮಾತ್ರ ಹೊರತೆಗೆಯಲಾಗುತ್ತದೆ
2- ನಿಶ್ಚಯವಾಗಿಯೂ, ಅಲ್ಲಾಹನಾಣೆ! ಅಲ್ಲಾಹು ಇಚ್ಛಿಸಿದರೆ, ನಾನು ಒಂದು ಕಾರ್ಯವನ್ನು ಮಾಡುತ್ತೇನೆಂದು ಪ್ರತಿಜ್ಞೆ ಮಾಡಿ, ನಂತರ ನನಗೆ ಇನ್ನೊಂದು ಕಾರ್ಯವು ಅದಕ್ಕಿಂತ ಉತ್ತಮವೆಂದು ಕಂಡರೆ, ನಾನು ನನ್ನ ಪ್ರತಿಜ್ಞೆಗೆ ಪರಿಹಾರ ನೀಡಿ, ಆ ಉತ್ತಮವಾದ ಕಾರ್ಯವನ್ನು ಮಾಡುತ್ತೇನೆ