إعدادات العرض
1- ಜನರ ಹಕ್ಕೊತ್ತಾಯಗಳಿಗೆ ಅನುಗುಣವಾಗಿ ಅವರಿಗೆ ನೀಡಲಾಗುತ್ತಿದ್ದರೆ, ಕೆಲವು ಪುರುಷರು ಇತರರ ಸಂಪತ್ತು ಮತ್ತು ರಕ್ತಗಳಿಗಾಗಿ ಹಕ್ಕೊತ್ತಾಯ ಮಾಡುತ್ತಿದ್ದರು. ಆದರೆ, ಹಕ್ಕೊತ್ತಾಯ ಮಾಡುವವನು (ಫಿರ್ಯಾದಿ) ಅದಕ್ಕೆ ಪುರಾವೆ ಒದಗಿಸಬೇಕು ಮತ್ತು ಅದನ್ನು ನಿರಾಕರಿಸುವವನು (ಪ್ರತಿವಾದಿ) ಪ್ರಮಾಣ ಮಾಡಬೇಕು