Merits of Remembering Allah

Merits of Remembering Allah

3- ಯಾರು ಹತ್ತು ಬಾರಿ — ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ) ಎಂದು ಹೇಳುತ್ತಾನೋ