Merits of Organs' Acts

Merits of Organs' Acts

2- "ಪುರುಷನು ಖರ್ಚು ಮಾಡುವ ಅತಿಶ್ರೇಷ್ಠ ದೀನಾರ್ ಎಂದರೆ ಅವನು ತನ್ನ ಕುಟುಂಬಕ್ಕಾಗಿ ಖರ್ಚು ಮಾಡುವ ದೀನಾರ್, ಪುರುಷನು ಅಲ್ಲಾಹನ ಮಾರ್ಗದಲ್ಲಿ ತನ್ನ ಸವಾರಿಗಾಗಿ ಖರ್ಚು ಮಾಡುವ ದೀನಾರ್, ಮತ್ತು ಅವನು ಅಲ್ಲಾಹನ ಮಾರ್ಗದಲ್ಲಿ ತನ್ನ ಸಹಚರರಿಗಾಗಿ ಖರ್ಚು ಮಾಡುವ ದೀನಾರ್."* ಅಬೂ ಕಿಲಾಬ ಹೇಳಿದರು: "ಅವರು ಕುಟುಂಬದಿಂದ ಆರಂಭಿಸಿದರು." ನಂತರ ಅಬೂ ಕಿಲಾಬ ಹೇಳಿದರು: "ತನ್ನ ಕುಟುಂಬದ ಕಿರಿಯ ಸದಸ್ಯರಿಗಾಗಿ ಖರ್ಚು ಮಾಡುವ ಪುರುಷನಿಗಿಂತ ಹೆಚ್ಚು ಪ್ರತಿಫಲ ಪಡೆಯುವವರು ಯಾರಿದ್ದಾರೆ? ಅವನ ಮೂಲಕ ಅಲ್ಲಾಹು ಅವರನ್ನು ಪರಿಶುದ್ಧರನ್ನಾಗಿ ಮಾಡುತ್ತಾನೆ ಅಥವಾ ಅವರಿಗೆ ಪ್ರಯೋಜನವನ್ನು ನೀಡುತ್ತಾನೆ ಮತ್ತು ಅವರನ್ನು ಶ್ರೀಮಂತಗೊಳಿಸುತ್ತಾನೆ."