إعدادات العرض
Praiseworthy Morals
Praiseworthy Morals
1- “ಒಬ್ಬ ವ್ಯಕ್ತಿ ತನ್ನ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸಬೇಕು.”
2- “ಸೌಮ್ಯವಾಗಿ ಮಾರಾಟ ಮಾಡುವ, ಖರೀದಿಸುವ ಮತ್ತು ಸಾಲ ಮರುಪಾವತಿಯನ್ನು ಕೇಳುವ ವ್ಯಕ್ತಿಗೆ ಅಲ್ಲಾಹು ದಯೆ ತೋರಲಿ.”
5- ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ
6- ಕೋಪಗೊಳ್ಳಬೇಡಿ
8- ಸೌಮ್ಯತೆಯಿಂದ ವಂಚಿತನಾದವನು ಒಳಿತಿನಿಂದಲೂ ವಂಚಿತನಾಗಿದ್ದಾನೆ
10- “ಕುಸ್ತಿಯಲ್ಲಿ ಗೆಲ್ಲುವವನು ಬಲಶಾಲಿಯಲ್ಲ. ಕೋಪ ಬರುವಾಗ ಮನಸ್ಸನ್ನು ನಿಗ್ರಹಿಸುವವನೇ (ನಿಜವಾದ) ಬಲಶಾಲಿ.”
11- ಯಾರು ಒಳಿತನ್ನು ತೋರಿಸಿಕೊಡುತ್ತಾರೋ ಅವನಿಗೆ ಆ ಒಳಿತು ಮಾಡಿದ ವ್ಯಕ್ತಿಗೆ ದೊರಕುವಷ್ಟೇ ಪ್ರತಿಫಲ ದೊರಕುತ್ತದೆ
12- “ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ಒಳ್ಳೆಯ ಮಾತನ್ನೇ ಆಡಲಿ ಅಥವಾ ಮೌನವಾಗಿರಲಿ
13- “ಯಾರು ಇತರರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ.”
15- ಸಂಕೋಚವು ಸತ್ಯವಿಶ್ವಾಸದ ಒಂದು ಭಾಗವಾಗಿದೆ
18- ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳ, ಸ್ವಾವಲಂಬಿಯಾದ ಮತ್ತು ಗಮನ ಸೆಳೆಯಲು ಬಯಸದ ದಾಸನನ್ನು ಪ್ರೀತಿಸುತ್ತಾನೆ
22- ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು
23- ಸುಲಭಗೊಳಿಸಿರಿ, ಕಷ್ಟಗೊಳಿಸಬೇಡಿ; ಸಿಹಿಸುದ್ದಿ ತಿಳಿಸಿರಿ, ಗಾಬರಿಗೊಳಿಸಬೇಡಿ
31- ಸತ್ಯವಿಶ್ವಾಸಿಯು ದೂಷಿಸುವವನಲ್ಲ, ಶಪಿಸುವವನಲ್ಲ, ಅಶ್ಲೀಲವಾಗಿ ಮಾತನಾಡುವವನಲ್ಲ ಅಥವಾ ಅವಾಚ್ಯ ಶಬ್ದಗಳನ್ನು ಬಳಸುವವನಲ್ಲ
