إعدادات العرض
Blameworthy Morals
Blameworthy Morals
1- ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?
2- “ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ
3- “ಗುಮಾನಿಯ ಬಗ್ಗೆ ಎಚ್ಚರದಿಂದಿರಿ! ಏಕೆಂದರೆ ಗುಮಾನಿಯು ಅತಿದೊಡ್ಡ ಸುಳ್ಳು ಮಾತಾಗಿದೆ
4- “ಚಾಡಿಕೋರ ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
5- ಅಲ್ಲಾಹು ಜನರ ಪೈಕಿ ಅತಿಯಾಗಿ ದ್ವೇಷಿಸುವುದು ಮಹಾ ಜಗಳಗಂಟನನ್ನಾಗಿದೆ
8- ನಾವು ಉಮರ್ ರವರ ಜೊತೆಗಿದ್ದಾಗ ಅವರು ಹೇಳಿದರು: "(ಅನಗತ್ಯ) ಹೊರೆ ಹೊರುವುದನ್ನು ನಮಗೆ ವಿರೋಧಿಸಲಾಗಿದೆ
11- ಮುಸಲ್ಮಾನನನ್ನು ನಿಂದಿಸುವುದು ಅವಿಧೇಯತೆಯಾಗಿದೆ ಮತ್ತು ಅವನೊಡನೆ ಹೋರಾಡುವುದು ಸತ್ಯನಿಷೇಧವಾಗಿದೆ
13- ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?
17- ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ
18- ಒಬ್ಬ ವ್ಯಕ್ತಿಯ ಇಸ್ಲಾಂನ ಸೌಂದರ್ಯಗಳಲ್ಲಿ ಒಂದು ಏನೆಂದರೆ, ಅವನಿಗೆ ಸಂಬಂಧಿಸದ ವಿಷಯವನ್ನು ಅವನು ತ್ಯಜಿಸುವುದು
19- ಅತಿಯಾಗಿ ಶಾಪ ಹಾಕುವವರು ಪುನರುತ್ಥಾನ ದಿನದಂದು ಸಾಕ್ಷಿಗಳು ಅಥವಾ ಶಿಫಾರಸ್ಸು ಮಾಡುವವರು ಆಗುವುದಿಲ್ಲ
