Manners of Eating and Drinking

Manners of Eating and Drinking

2- ನಾನು ಮಗುವಾಗಿದ್ದಾಗ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆರೈಕೆಯಲ್ಲಿದ್ದೆ. ನನ್ನ ಕೈ, ಬಟ್ಟಲಲ್ಲಿ ಅತ್ತಿತ್ತ ಹರಿದಾಡುತ್ತಿತ್ತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಮಗೂ, ಅಲ್ಲಾಹನ ಹೆಸರನ್ನು ಉಚ್ಛರಿಸು, ನಿನ್ನ ಬಲಗೈಯಿಂದ ಸೇವಿಸು, ಮತ್ತು ನಿನ್ನ ಹತ್ತಿರದಲ್ಲಿರುವುದನ್ನೇ ಸೇವಿಸು.*" ನಂತರ ಇದೇ ನನ್ನ ಆಹಾರ ಸೇವನೆಯ ವಿಧಾನವಾಯಿತು.