ಮಲಗುವ ಮತ್ತು ನಿದ್ರೆಯಿಂದ ಎಳುವ ಶಿಷ್ಟಾಚಾರಗಳು

ಮಲಗುವ ಮತ್ತು ನಿದ್ರೆಯಿಂದ ಎಳುವ ಶಿಷ್ಟಾಚಾರಗಳು

2- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ರಾತ್ರಿಗಳಲ್ಲೂ ಮಲಗಲು ಹೊರಡುವಾಗ ತಮ್ಮ ಎರಡು ಅಂಗೈಗಳನ್ನು ಜೋಡಿಸುತ್ತಿದ್ದರು. ನಂತರ ಅದಕ್ಕೆ ಮೂರು ಬಾರಿ ಉಗಿದು "ಕುಲ್ ಹುವಲ್ಲಾಹು ಅಹದ್", "ಕುಲ್ ಅಊದು ಬಿರಬ್ಬಿಲ್ ಫಲಕ್" ಮತ್ತು "ಕುಲ್ ಅಊದು ಬಿರಬ್ಬಿ ನ್ನಾಸ್" ಪಠಿಸುತ್ತಿದ್ದರು