ದಿಕ್ರ್ ಮಾಡುವುದರಲ್ಲಿ ಪ್ರವಾದಿ ﷺ ರ ಮಾರ್ಗದರ್ಶನ

ದಿಕ್ರ್ ಮಾಡುವುದರಲ್ಲಿ ಪ್ರವಾದಿ ﷺ ರ ಮಾರ್ಗದರ್ಶನ

2- “ಹೇಳು: ‘ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಅಲ್ಲಾಹು ಅತ್ಯಂತ ಮಹಾನನು ಮತ್ತು ಸರ್ವೋನ್ನತನು, ಸರ್ವಸ್ತುತಿಗಳು ಹೇರಳವಾಗಿ ಅಲ್ಲಾಹನಿಗೆ, ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಪರಿಶುದ್ಧನಾಗಿದ್ದಾನೆ. ಪ್ರಚಂಡ ಶಕ್ತಿಶಾಲಿ ಮತ್ತು ಪರಮ ಜ್ಞಾನಿಯಾದ ಅಲ್ಲಾಹನ ಹೊರತು ಬೇರೆ ಶಕ್ತಿ ಅಥವಾ ಸಾಮರ್ಥ್ಯವಿಲ್ಲ.’”

3- ಓ ಅಲ್ಲಾಹ್, ನಿನಗೆ ನಾನು ಶರಣಾಗಿದ್ದೇನೆ, ನಿನ್ನಲ್ಲಿ ವಿಶ್ವಾಸವಿಟ್ಟಿದ್ದೇನೆ, ನಿನ್ನ ಮೇಲೆ ಭರವಸೆ ಇಟ್ಟಿದ್ದೇನೆ, ನಿನ್ನ ಕಡೆಗೆ ತಿರುಗಿದ್ದೇನೆ, ನಿನ್ನ ಸಹಾಯದಿಂದ ವಾದಿಸಿದ್ದೇನೆ. ಓ ಅಲ್ಲಾಹ್, ನೀನು ನನ್ನನ್ನು ದಾರಿತಪ್ಪಿಸದಂತೆ ನಿನ್ನ ಘನತೆಯಿಂದ ನಾನು ನಿನ್ನಲ್ಲಿ ಅಭಯ ಬೇಡುತ್ತೇನೆ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ಯಾವುದೇ ಆರಾಧ್ಯನಿಲ್ಲ. ನೀನು ಶಾಶ್ವತವಾಗಿ ಜೀವಂತವಿರುವವನು, ಎಂದಿಗೂ ಸಾಯದವನು. ಜಿನ್ನ್‌ಗಳು ಮತ್ತು ಮನುಷ್ಯರು ಸಾಯುತ್ತಾರೆ