إعدادات العرض
The Creed
The Creed
3- ಓ ಅಲ್ಲಾಹ್, ನನ್ನ ಸಮಾಧಿಯನ್ನು ವಿಗ್ರಹವನ್ನಾಗಿ ಮಾಡಬೇಡ
7- “ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವವನು ಸತ್ಯನಿಷೇಧಿಯಾದನು ಅಥವಾ ಬಹುದೇವವಿಶ್ವಾಸಿಯಾದನು.”
14- ಅವರ ಕರ್ಮಗಳು ಎಷ್ಟೇ ಕಡಿಮೆಯಾಗಿದ್ದರೂ ಸಹ ಅಲ್ಲಾಹು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವನು
16- ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸುವ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ನರಕವನ್ನು ಪ್ರವೇಶಿಸುವರು
19- ಅಲ್ಲಾಹು ಯಾರಿಗಾದರೂ ಒಳಿತನ್ನು ಬಯಸಿದರೆ, ಅವನಿಗೆ ಕಷ್ಟಗಳು ಬಾಧಿಸುವಂತೆ ಮಾಡುತ್ತಾನೆ
24- ನಮ್ಮ ಈ ವಿಷಯದಲ್ಲಿ (ಧರ್ಮದಲ್ಲಿ) ಅದರಲ್ಲಿಲ್ಲದ ಒಂದನ್ನು ಯಾರಾದರೂ ಆವಿಷ್ಕರಿಸಿದರೆ, ಅದು ತಿರಸ್ಕೃತವಾಗಿದೆ
27- ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು
28- ಯಾರು ಒಂದು ಜನಸಮೂಹವನ್ನು ಅನುಕರಿಸುತ್ತಾರೋ ಅವರು ಅವರಲ್ಲಿ ಸೇರುತ್ತಾರೆ
39- ಒಂಟೆಯ ಕೊರಳಲ್ಲಿ ಬಿಲ್ಲಿನ ತಂತಿಯಿಂದ ಮಾಡಿದ ಹಾರ ಅಥವಾ ಬೇರೆ ಯಾವುದೇ ಹಾರವಿದ್ದರೂ ಅದನ್ನು ಕತ್ತರಿಸದೆ ಬಿಟ್ಟು ಬಿಡಬೇಡ
46- ಸಮಾಧಿಗಳ ಮೇಲೆ ಕೂರಬೇಡಿ ಮತ್ತು ಅವುಗಳ ಕಡೆಗೆ ನಮಾಝ್ ಮಾಡಬೇಡಿ
48- ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ
63- ನಿಶ್ಚಯವಾಗಿಯೂ ನಿಮ್ಮ ತಂದೆಯರ ಮೇಲೆ ಆಣೆ ಮಾಡುವುದನ್ನು ಸರ್ವಶಕ್ತನಾದ ಅಲ್ಲಾಹು ನಿಮಗೆ ವಿರೋಧಿಸುತ್ತಾನೆ
64- ಪುನರುತ್ಥಾನ ದಿನದಂದು ಜನರ ನಡುವೆ ತೀರ್ಪು ನೀಡಲಾಗುವ ಪ್ರಪ್ರಥಮ ವಿಷಯವು ರಕ್ತಪಾತವಾಗಿದೆ
69- ಅಂಧಕಾರ ತುಂಬಿದ ರಾತ್ರಿಗಳ ತುಂಡುಗಳಂತಿರುವ ಪರೀಕ್ಷೆಗಳು ಬರುವುದಕ್ಕೆ ಮೊದಲು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ
73- ನಿಶ್ಚಯವಾಗಿಯೂ ನೀವು ನಿಮಗಿಂತ ಮೊದಲಿನವರ ನಡವಳಿಕೆಗಳನ್ನು ಗೇಣು-ಗೇಣಾಗಿ ಮತ್ತು ಮೊಳ-ಮೊಳವಾಗಿ ಹಿಂಬಾಲಿಸಲಿದ್ದೀರಿ
78- ಅದ್ವಾ ಇಲ್ಲ, ತಿಯರ ಇಲ್ಲ, ಹಾಮ ಇಲ್ಲ, ಸಫರ್ ಇಲ್ಲ. ಆದರೆ, ಸಿಂಹವನ್ನು ಕಂಡು ಓಡುವಂತೆ ಕುಷ್ಠರೋಗಿಯಿಂದ ದೂರ ಓಡಿರಿ
83- ನನಗಿಂತ ಮೊದಲು ಯಾರಿಗೂ ನೀಡಲಾಗಿರದ ಐದು ವಿಷಯಗಳನ್ನು ನನಗೆ ನೀಡಲಾಗಿದೆ
86- ಅವನು ಹೇಳಿದ್ದು ಸತ್ಯವಾಗಿದ್ದರೆ ಅವನು ಯಶಸ್ವಿಯಾದನು
87- ಸೂರ್ಯ ಉದಯವಾಗುವ ದಿನಗಳಲ್ಲಿ ಅತಿಶ್ರೇಷ್ಠವಾದ ದಿನ ಜುಮಾ (ಶುಕ್ರವಾರ،) ದಿನ