Hard Times Dhikr

Hard Times Dhikr

1- ಅಲ್ಲಾಹನ ಪ್ರವಾದಿಯು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಕಷ್ಟದ ಸಮಯದಲ್ಲಿ ಹೀಗೆ ಹೇಳುತ್ತಿದ್ದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಪರಮ ಶ್ರೇಷ್ಠನು ಮತ್ತು ಸಹನಶೀಲನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಭವ್ಯ ಸಿಂಹಾಸನದ ಒಡೆಯನು. ಅಲ್ಲಾಹನ ಹೊರತು ಆರಾಧನೆಗೆ ಅರ್ಹವಾದ ಬೇರೆ ದೇವರಿಲ್ಲ, ಅವನು ಆಕಾಶಗಳ ಒಡೆಯನು, ಭೂಮಿಯ ಒಡೆಯನು ಮತ್ತು ಉದಾತ್ತ ಅರ್ಶ್ (ಸಿಂಹಾಸನ) ನ ಒಡೆಯನು