إعدادات العرض
1- ಯಾವುದೇ ಮುಸ್ಲಿಂ ಅಲ್ಲಾಹನಲ್ಲಿ ಪಾಪ ಅಥವಾ ರಕ್ತ ಸಂಬಂಧವನ್ನು ಮುರಿಯುವುದನ್ನು ಒಳಗೊಂಡಿರದ ಪ್ರಾರ್ಥನೆಯೊಂದಿಗೆ ಪ್ರಾರ್ಥಿಸಿದರೆ, ಅಲ್ಲಾಹು ಅವನಿಗೆ ಮೂರರಲ್ಲಿ ಒಂದನ್ನು ನೀಡದೇ ಇರುವುದಿಲ್ಲ: ಒಂದೋ ಅವನ ಪ್ರಾರ್ಥನೆಗೆ ಶೀಘ್ರದಲ್ಲೇ ಉತ್ತರಿಸುತ್ತಾನೆ, ಅಥವಾ ಅವನು ಅದನ್ನು ಪರಲೋಕದಲ್ಲಿ ಅವನಿಗಾಗಿ ಉಳಿಸುತ್ತಾನೆ, ಅಥವಾ ಅವನು ಅದಕ್ಕೆ ಸಮಾನವಾದ ಒಂದು ಕೆಡುಕನ್ನು ಅವನಿಂದ ನಿವಾರಿಸುತ್ತಾನೆ." ಸಹಚರರು ಹೇಳಿದರು: "ಹಾಗಾದರೆ ನಾವು ಹೆಚ್ಚಿಸಬೇಕು." ಪ್ರವಾದಿಯವರು ಹೇಳಿದರು: "ಅಲ್ಲಾಹು ಕೂಡ ಹೆಚ್ಚಿಸುವನು