Acts of Heart

Acts of Heart

14- ಯಾವುದೇ ಒಬ್ಬ ಮುಸ್ಲಿಮನಿಗೆ ಒಂದು ಆಪತ್ತು ಸಂಭವಿಸಿದಾಗ, ಅವನು ಅಲ್ಲಾಹು ಆದೇಶಿಸಿದಂತೆ: 'ಇನ್ನಾ ಲಿಲ್ಲಾಹಿ ವ ಇನ್ನಾ ಇಲೈಹಿ ರಾಜಿಊನ್' (ಖಂಡಿತವಾಗಿಯೂ ನಾವು ಅಲ್ಲಾಹನಿಗೆ ಸೇರಿದವರು ಮತ್ತು ನಾವು ಅವನ ಕಡೆಗೆ ಮರಳುವವರು) [ಸೂರ ಅಲ್-ಬಖರಾ: 156], 'ಅಲ್ಲಾಹುಮ್ಮ ಅ್‌ಜುರ್‌ನೀ ಫೀ ಮುಸೀಬತೀ, ವ ಅಖ್ಲಿಫ್ ಲೀ ಖೈರನ್ ಮಿನ್ಹಾ' (ಓ ಅಲ್ಲಾಹನೇ, ನನ್ನ ಆಪತ್ತಿನಲ್ಲಿ ನನಗೆ ಪ್ರತಿಫಲ ನೀಡು, ಮತ್ತು ನನಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡು) ಎಂದು ಹೇಳಿದರೆ, ಅಲ್ಲಾಹು ಅವನಿಗೆ ಅದಕ್ಕಿಂತ ಉತ್ತಮವಾದುದನ್ನು ಬದಲಿಯಾಗಿ ನೀಡದೇ ಇರಲಾರನು