إعدادات العرض
1- ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ
2- ಮನುಷ್ಯನು ಒಬ್ಬ ವ್ಯಕ್ತಿಯ ಸಮಾಧಿಯ ಮೂಲಕ ಹಾದುಹೋಗುವಾಗ, 'ನಾನು ಅವನ ಸ್ಥಾನದಲ್ಲಿದ್ದರೆ ಎಷ್ಟು ಚೆನ್ನಾಗಿತ್ತು!' ಎಂದು ಹೇಳುವವರೆಗೆ ಅಂತ್ಯಸಮಯವು ಸಂಭವಿಸುವುದಿಲ್ಲ
3- ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು