Repentance

5- ಅಲ್ಲಾಹು ನಿಷೇಧಿಸಿರುವ ಈ ಹೊಲಸು ಕಾರ್ಯದಿಂದ ದೂರವಿರಿ. ಯಾರು (ಅದರಲ್ಲಿ) ತೊಡಗುತ್ತಾನೋ (ಯಾರಿಂದ ಅದು ಸಂಭವಿಸುತ್ತದೆಯೋ), ಅವನು ಅಲ್ಲಾಹುವಿನ ಮರೆಯಲ್ಲಿ ತನ್ನನ್ನು ತಾನು ಮರೆಮಾಡಿಕೊಳ್ಳಲಿ ಮತ್ತು ಅಲ್ಲಾಹುವಿನಲ್ಲಿ ಪಶ್ಚಾತ್ತಾಪ ಪಡಲಿ. ಏಕೆಂದರೆ, ಯಾರು ನಮಗೆ ತನ್ನ ಪುಟವನ್ನು ತೆರೆದು ತೋರಿಸುತ್ತಾನೋ (ಅಂದರೆ, ತನ್ನ ಪಾಪವನ್ನು ಬಹಿರಂಗಪಡಿಸುತ್ತಾನೋ), ನಾವು ಅವನ ಮೇಲೆ ಅಲ್ಲಾಹುವಿನ ಗ್ರಂಥದಲ್ಲಿರುವ ಶಿಕ್ಷೆಯನ್ನು ಜಾರಿಗೊಳಿಸುತ್ತೇವೆ