Duties of the Imam

Duties of the Imam

2- “ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು.* ಆಡಳಿತಗಾರನು ಜನರಿಗೆ ಕುರಿಗಾಹಿಯಾಗಿದ್ದಾನೆ ಮತ್ತು ಅವರಿಗೆ ಅವನೇ ಜವಾಬ್ದಾರನಾಗಿದ್ದಾನೆ. ಪುರುಷನು ತನ್ನ ಮನೆಯವರಿಗೆ ಕುರಿಗಾಹಿಯಾಗಿದ್ದಾನೆ ಮತ್ತು ಅವರಿಗೆ ಅವನೇ ಜವಾಬ್ದಾರನಾಗಿದ್ದಾನೆ. ಮಹಿಳೆ ತನ್ನ ಗಂಡನ ಮನೆಗೆ ಮತ್ತು ಅವನ ಮಕ್ಕಳಿಗೆ ಕುರಿಗಾಹಿಯಾಗಿದ್ದಾಳೆ ಮತ್ತು ಅವರಿಗೆ ಅವಳೇ ಜವಾಬ್ದಾರಳಾಗಿದ್ದಾಳೆ. ಗುಲಾಮನು ತನ್ನ ಯಜಮಾನನ ಆಸ್ತಿಗೆ ಕುರಿಗಾಹಿಯಾಗಿದ್ದಾನೆ ಮತ್ತು ಅದಕ್ಕೆ ಅವನೇ ಜವಾಬ್ದಾರನಾಗಿದ್ದಾನೆ. ತಿಳಿಯಿರಿ! ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು."