إعدادات العرض
1- ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) 'ವಹೀ' (ದೇವವಾಣಿ) ಪ್ರಾರಂಭವಾಗಿದ್ದು ನಿದ್ರೆಯಲ್ಲಿನ ಸತ್ಯವಾದ ಕನಸುಗಳ ಮೂಲಕ
2- ನಾನು ನಡೆಯುತ್ತಿದ್ದಾಗ ಆಕಾಶದಿಂದ ಒಂದು ಧ್ವನಿಯನ್ನು ಕೇಳಿದೆನು. ನಾನು ನನ್ನ ದೃಷ್ಟಿಯನ್ನು ಮೇಲಕ್ಕೆತ್ತಿದೆನು. ಆಗ, ಹಿರಾ ಗುಹೆಯಲ್ಲಿ ನನ್ನ ಬಳಿಗೆ ಬಂದಿದ್ದ ಅದೇ ಮಲಕ್ (ದೇವದೂತ ಜಿಬ್ರೀಲ್),