إعدادات العرض
Jurisprudence and Juristic Principles
Jurisprudence and Juristic Principles
2- ಆಹಾರವು ಸಿದ್ಧವಾಗಿರುವಾಗ ಮತ್ತು ಮಲಮೂತ್ರಗಳನ್ನು ಅದುಮಿಕೊಂಡು ನಮಾಝ್ ನಿರ್ವಹಿಸಬಾರದು
5- ಮೀಸೆಗಳನ್ನು ಕಿರಿದುಗೊಳಿಸಿರಿ ಮತ್ತು ದಾಡಿಯನ್ನು ಬೆಳೆಸಿರಿ
7- ಓ ಅಲ್ಲಾಹ್, ನನ್ನ ಸಮಾಧಿಯನ್ನು ವಿಗ್ರಹವನ್ನಾಗಿ ಮಾಡಬೇಡ
9- ನಿಮ್ಮಲ್ಲೊಬ್ಬರಿಗೆ ಅಶುದ್ಧಿಯುಂಟಾದರೆ ಅವರು ವುದೂ ನಿರ್ವಹಿಸುವ ತನಕ ಅಲ್ಲಾಹು ಅವರ ನಮಾಝನ್ನು ಸ್ವೀಕರಿಸುವುದಿಲ್ಲ
10- “ಸಿವಾಕ್ (ಹಲ್ಲುಜ್ಜುವುದು) ಬಾಯಿಯನ್ನು ಸ್ವಚ್ಛಗೊಳಿಸುತ್ತದೆ ಮತ್ತು ಅಲ್ಲಾಹನನ್ನು ಸಂಪ್ರೀತಗೊಳಿಸುತ್ತದೆ.”
16- ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ
17- ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ
20- ಮಂತ್ರಗಳು, ತಾಯಿತಗಳು ಮತ್ತು ತಿವ್ಲ (ಪತಿ-ಪತ್ನಿಯರಲ್ಲಿ ಪ್ರೀತಿ ಮೂಡಿಸುವ ತಂತ್ರ) ದೇವಸಹಭಾಗಿತ್ವ (ಶಿರ್ಕ್) ಆಗಿದೆ
21- “ಮರಣಹೊಂದಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ. ಏಕೆಂದರೆ ಅವರು ತಮ್ಮ ಕರ್ಮಗಳೊಂದಿಗೆ ತೆರಳಿದ್ದಾರೆ.”
22- ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ
25- ಇಹಲೋಕವು ಒಂದು ಆನಂದವಾಗಿದೆ ಮತ್ತು ಇಹಲೋಕದ ಆನಂದಗಳಲ್ಲಿ ಅತ್ಯುತ್ತಮವಾದುದು ಧರ್ಮನಿಷ್ಠೆ ಮಹಿಳೆಯಾಗಿದ್ದಾಳೆ
26- ಅಲ್ಲಾಹು ಹೇಳಿದನು: "ಓ ಆದಮನ ಮಗನೇ! ಖರ್ಚು ಮಾಡು. ನಾನು ನಿನಗಾಗಿ ಖರ್ಚು ಮಾಡುತ್ತೇನೆ
27- ನೀವು ನೆರವೇರಿಸಬೇಕಾದ ಅತ್ಯಂತ ಅರ್ಹ ಷರತ್ತುಗಳು ನಿಮಗೆ ಲೈಂಗಿಕ ಸಂಪರ್ಕವನ್ನು ಧರ್ಮಸಮ್ಮತಗೊಳಿಸುವ ಶರತ್ತುಗಳಾಗಿವೆ
30- ಯಾರು ಅಸರ್ ನಮಾಝನ್ನು ತೊರೆಯುತ್ತಾರೋ ಅವರ ಕರ್ಮಗಳು ನಿಷ್ಪಲವಾಗುತ್ತವೆ
32- ಒಬ್ಬ ವ್ಯಕ್ತಿ ಅಲ್ಲಾಹನಿಂದ ಪ್ರತಿಫಲವನ್ನು ಅಪೇಕ್ಷಿಸುತ್ತಾ ತನ್ನ ಕುಟುಂಬಕ್ಕೆ ಖರ್ಚು ಮಾಡುವುದೆಲ್ಲವೂ ದಾನವಾಗಿವೆ
34- ಸಮಾಧಿಗಳ ಮೇಲೆ ಕೂರಬೇಡಿ ಮತ್ತು ಅವುಗಳ ಕಡೆಗೆ ನಮಾಝ್ ಮಾಡಬೇಡಿ
36- ನನಗೆ ಏಳು ಎಲುಬುಗಳ ಮೇಲೆ ಸಾಷ್ಟಾಂಗ ಮಾಡಲು ಆಜ್ಞಾಪಿಸಲಾಗಿದೆ
38- ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್
39- ನಿಂತು ನಮಾಝ್ ನಿರ್ವಹಿಸಿ, ಅದು ಸಾಧ್ಯವಾಗದಿದ್ದರೆ ಕುಳಿತು ನಿರ್ವಹಿಸಿ, ಅದು ಕೂಡ ಸಾಧ್ಯವಾಗದಿದ್ದರೆ ಮಲಗಿ ನಿರ್ವಹಿಸಿ
42- ಪೋಷಕನಿಲ್ಲದಿದ್ದರೆ ವಿವಾಹವಿಲ್ಲ
45- ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ
48- ಹಿಮ್ಮಡಿಗಳಿಗೆ ನರಕಾಗ್ನಿಯಿಂದ ವಿನಾಶವಿದೆ. ಪೂರ್ಣವಾಗಿ ವುದೂ ನಿರ್ವಹಿಸಿರಿ
50- ಯಾರಾದರೂ ನಮಾಝನ್ನು ಮರೆತುಬಿಟ್ಟರೆ ನೆನಪಾದಾಗ ಅದನ್ನು ನಿರ್ವಹಿಸಲಿ. ಇದಲ್ಲದೆ ಅದಕ್ಕೆ ಬೇರೆ ಪ್ರಾಯಶ್ಚಿತ್ತವಿಲ್ಲ
56- ಪುನರುತ್ಥಾನ ದಿನದಂದು ಜನರ ನಡುವೆ ತೀರ್ಪು ನೀಡಲಾಗುವ ಪ್ರಪ್ರಥಮ ವಿಷಯವು ರಕ್ತಪಾತವಾಗಿದೆ
57- ಅಲ್ಲಾಹನ ವಚನವು ಸರ್ವೋಚ್ಛವಾಗಬೇಕೆಂದು ಯಾರು ಹೋರಾಡುತ್ತಾರೋ ಅವರೇ ಅಲ್ಲಾಹನ ಮಾರ್ಗದಲ್ಲಿರುವವರು
58- ನೀವು ಅಝಾನ್ ಕೇಳಿದರೆ ಮುಅಝ್ಝಿನ್ ಹೇಳುವಂತೆಯೇ ಹೇಳಿರಿ
59- ಅವುಗಳನ್ನು ಬಿಟ್ಟುಬಿಡಿ. ನಾವು ಅವುಗಳನ್ನು ಶುದ್ಧಿಯಲ್ಲಿದ್ದ ಸ್ಥಿತಿಯಲ್ಲಿ ಧರಿಸಿದ್ದೆ
61- ನಿಮ್ಮ ಸಾಲುಗಳನ್ನು ನೇರಗೊಳಿಸಿರಿ. ಏಕೆಂದರೆ, ಸಾಲನ್ನು ನೇರಗೊಳಿಸುವುದು ನಮಾಝನ್ನು ಪೂರ್ಣಗೊಳಿಸುವುದರ ಭಾಗವಾಗಿದೆ
64- ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ರಕಅತ್ಗಳನ್ನು ಜ್ಞಾಪಕದಲ್ಲಿಟ್ಟಿದ್ದೇನೆ
73- ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು
74- ನಾಯಿ ನಿಮ್ಮಲ್ಲೊಬ್ಬರ ಪಾತ್ರೆಯಲ್ಲಿ ಕುಡಿದರೆ, ಅವನು ಅದನ್ನು ಏಳು ಬಾರಿ ತೊಳೆಯಬೇಕಾಗಿದೆ
77- ದೊಡ್ಡ ಅಶುದ್ಧಿಯಿಂದ (ಜನಾಬತ್) ಸ್ನಾನ ಮಾಡುವ ರೂಪ
83- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ ತೋರಿಸಿದರು
91- ಯಾರು ಎರಡು ಬರದ್ (ತಂಪು) ನಮಾಝ್ಗಳನ್ನು ನಿರ್ವಹಿಸುತ್ತಾರೋ ಅವರು ಸ್ವರ್ಗವನ್ನು ಪ್ರವೇಶಿಸುತ್ತಾರೆ