ಫಿಕ್ಹ್ ಮತ್ತು ಉಸುಲ್-ಎ-ಫಿಖ್ - الصفحة 3

ಫಿಕ್ಹ್ ಮತ್ತು ಉಸುಲ್-ಎ-ಫಿಖ್ - الصفحة 3

17- ಅವರು ತಮ್ಮ ಚಿಕ್ಕ ಮಗುವನ್ನು (ಗಂಡು ಮಗುವನ್ನು) ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಕರೆತಂದರು. ಆ ಮಗು ಇನ್ನೂ (ಘನ) ಆಹಾರವನ್ನು ತಿನ್ನುತ್ತಿರಲಿಲ್ಲ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವನನ್ನು (ಮಗುವನ್ನು) ತಮ್ಮ ಮಡಿಲಲ್ಲಿ ಕುಳ್ಳಿರಿಸಿಕೊಂಡರು. ಆಗ ಅವನು ಅವರ ವಸ್ತ್ರದ ಮೇಲೆ ಮೂತ್ರ ವಿಸರ್ಜಿಸಿದನು. ಅವರು ನೀರನ್ನು ತರಿಸಿ, ಅದನ್ನು (ಮೂತ್ರದ ಮೇಲೆ) ಚಿಮುಕಿಸಿದರು. ಅವರು ಅದನ್ನು ತೊಳೆಯಲಿಲ್ಲ