إعدادات العرض
1- ಇಸ್ರಾಯೇಲ್ ಮಕ್ಕಳನ್ನು ಪ್ರವಾದಿಗಳು ಆಳುತ್ತಿದ್ದರು. ಒಬ್ಬ ಪ್ರವಾದಿ ಮರಣಹೊಂದಿದಾಗಲೆಲ್ಲಾ, ಇನ್ನೊಬ್ಬರು ಅವರ ಉತ್ತರಾಧಿಕಾರಿಯಾಗಿ ಬರುತ್ತಿದ್ದರು. ಖಂಡಿತವಾಗಿಯೂ, ನನ್ನ ನಂತರ ಯಾವುದೇ ಪ್ರವಾದಿ ಬರುವುದಿಲ್ಲ. ಆದರೆ ಅನೇಕ ಖಲೀಫರು ಬರುತ್ತಾರೆ