Excellence of Ablution

Excellence of Ablution

3- "ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ; ಮಲಗು" ಎನ್ನುತ್ತಿರುವನು.* ಅವನೇನಾದರೂ ಎದ್ದು ಅಲ್ಲಾಹನನ್ನು ಸ್ಮರಿಸಿದರೆ, ಒಂದು ಗಂಟು ಬಿಚ್ಚಿಹೋಗುತ್ತದೆ. ಅವನು ವುದೂ ನಿರ್ವಹಿಸಿದರೆ ಇನ್ನೊಂದು ಗಂಟು ಬಿಚ್ಚಿಹೋಗುತ್ತದೆ. ಅವನು ನಮಾಝ್ ಮಾಡಿದರೆ ಮೂರನೆಯ ಗಂಟು ಬಿಚ್ಚಿಹೋಗುತ್ತದೆ. ಆಗ ಅವನು ಉಲ್ಲಾಸದಿಂದ ಶುದ್ಧ ಮನಸ್ಸಿನೊಂದಿಗೆ ಬೆಳಗನ್ನು ಪ್ರವೇಶಿಸುತ್ತಾನೆ. ಇಲ್ಲದಿದ್ದರೆ ಅವನು ಕೆಟ್ಟ ಮನಸ್ಸಿನೊಂದಿಗೆ ಆಲಸ್ಯದಿಂದ ಬೆಳಗನ್ನು ಪ್ರವೇಶಿಸುತ್ತಾನೆ."