إعدادات العرض
1- ಮೂರು ಸಮಯಗಳು. ಆ ಸಮಯಗಳಲ್ಲಿ ನಮಾಝ್ ಮಾಡುವುದನ್ನು ಅಥವಾ ನಮ್ಮ ಮೃತರನ್ನು ಸಮಾಧಿ ಮಾಡುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ನಿಷೇಧಿಸುತ್ತಿದ್ದರು