إعدادات العرض
1- ನಮಾಝ್ ಮಾಡುವವನ ಮುಂದೆ ಹಾದುಹೋಗುವವನಿಗೆ, ಅವನ ಮೇಲೆ ಏನಿದೆ (ಅಂದರೆ, ಎಷ್ಟು ಪಾಪವಿದೆ) ಎಂದು ತಿಳಿದಿದ್ದರೆ, ಅವನ ಮುಂದೆ ಹಾದುಹೋಗುವುದಕ್ಕಿಂತ ನಲವತ್ತು (ದಿನ/ತಿಂಗಳು/ವರ್ಷ) ಕಾಯುವುದು ಅವನಿಗೆ ಉತ್ತಮವಾಗಿರುತ್ತಿತ್ತು