ನಮಾಜಿನ ವಿಧಾನ

ನಮಾಜಿನ ವಿಧಾನ

2- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ಅಲ್ಲಾಹುಮ್ಮಗ್ಫಿರ್ ಲೀ, ವರ್‌ಹಮ್‌ನೀ, ವಆಫಿನೀ, ವಹ್ದಿನೀ, ವರ್‌ಝುಕ್‌ನೀ" (ಓ ಅಲ್ಲಾಹ್! ನನ್ನನ್ನು ಕ್ಷಮಿಸು, ನನಗೆ ದಯೆತೋರು, ನನಗೆ ಸೌಖ್ಯವನ್ನು ನೀಡು, ನನಗೆ ಸನ್ಮಾರ್ಗವನ್ನು ತೋರಿಸು ಮತ್ತು ನನಗೆ ಜೀವನೋಪಾಯವನ್ನು ದಯಪಾಲಿಸು) ಎಂದು ಹೇಳುತ್ತಿದ್ದರು