Dhikr (Invocation) during Prayer

Dhikr (Invocation) during Prayer

8- ಯಾರು ಎಲ್ಲಾ ನಮಾಝ್‌ಗಳ ನಂತರ ಮೂವತ್ತಮೂರು ಬಾರಿ ಸುಬ್‌ಹಾನಲ್ಲಾಹ್, ಮೂವತ್ತಮೂರು ಬಾರಿ ಅಲ್-ಹಮ್ದುಲಿಲ್ಲಾಹ್ ಮತ್ತು ಮೂವತ್ತಮೂರು ಬಾರಿ ಅಲ್ಲಾಹು ಅಕ್ಬರ್ ಹೇಳುತ್ತಾರೋ—ಇವು ಒಟ್ಟು ತೊಂಬತ್ತೊಂಬತ್ತು— ಮತ್ತು ನೂರನ್ನು ಪೂರ್ತಿ ಮಾಡಲು, ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ವಹುವ ಅಲಾ ಕುಲ್ಲಿ ಶೈಇನ್ ಕದೀರ್ ಎಂದು ಪಠಿಸುತ್ತಾರೋ, ಅವರ ಪಾಪಗಳೆಲ್ಲವನ್ನೂ ಕ್ಷಮಿಸಲಾಗುವುದು. ಅವು ಸಮುದ್ರದ ನೊರೆಗಳಷ್ಟಿದ್ದರೂ ಸಹ