إعدادات العرض
1- ಜನರು ಜುಮುಅ (ಶುಕ್ರವಾರದ) ನಮಾಝ್ಗಳನ್ನು ಬಿಡುವುದನ್ನು ಖಂಡಿತವಾಗಿಯೂ ನಿಲ್ಲಿಸಬೇಕು. ಇಲ್ಲದಿದ್ದರೆ, ಅಲ್ಲಾಹು ಅವರ ಹೃದಯಗಳ ಮೇಲೆ ಖಂಡಿತವಾಗಿಯೂ ಮೊಹರು ಹಾಕುವನು. ನಂತರ ಅವರು ಖಂಡಿತವಾಗಿಯೂ ನಿರ್ಲಕ್ಷ್ಯರಾಗಿ ಬಿಡುವರು
2- ಯಾರು ಉದಾಸೀನತೆಯಿಂದ ಮೂರು ಜುಮುಅ (ಶುಕ್ರವಾರದ ನಮಾಝ್) ಗಳನ್ನು ಬಿಡುತ್ತಾರೋ, ಅಲ್ಲಾಹು ಅವರ ಹೃದಯದ ಮೇಲೆ ಮೊಹರು ಹಾಕುತ್ತಾನೆ