إعدادات العرض
1- ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸಿ, ನಂತರ ಜುಮಾ ನಮಾಝಿಗೆ ಬಂದು, (ಪ್ರವಚನವನ್ನು) ಕಿವಿಗೊಟ್ಟು ಕೇಳಿ, ಮೌನವಾಗಿರುತ್ತಾನೋ, ಆ ಜುಮಾ ಮತ್ತು ಮುಂದಿನ ಜುಮಾದ ತನಕವಿರುವ ಮತ್ತು ಮೂರು ದಿನ ಹೆಚ್ಚುವರಿಯಾಗಿ, ಅವನ ಎಲ್ಲಾ ಪಾಪಗಳನ್ನು ಕ್ಷಮಿಸಲಾಗುವುದು