إعدادات العرض
1- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್ನ ಎರಡು (ಐಚ್ಛಿಕ) ರಕ್ಅತ್ಗಳನ್ನು ನಿರ್ವಹಿಸಲು ತೋರುತ್ತಿದ್ದ ಕಾಳಜಿಯನ್ನು ಬೇರೆ ಯಾವುದೇ ಐಚ್ಛಿಕ ನಮಾಝ್ಗಳಲ್ಲಿ ತೋರುತ್ತಿರಲಿಲ್ಲ