إعدادات العرض
1- ಓ ಅಲ್ಲಾಹನ ಸಂದೇಶವಾಹಕರೇ, ಸಂಪತ್ತು (ಜಾನುವಾರುಗಳು) ನಾಶವಾಗಿವೆ ಮತ್ತು ದಾರಿಗಳು ಕಡಿದುಹೋಗಿವೆ (ಪ್ರಯಾಣ ಸ್ಥಗಿತಗೊಂಡಿದೆ). ಆದ್ದರಿಂದ ನಮಗೆ ಮಳೆ ಸುರಿಸುವಂತೆ ಅಲ್ಲಾಹನಲ್ಲಿ ಪ್ರಾರ್ಥಿಸಿರಿ