Death and Its Rulings

Death and Its Rulings

3- "ಅಬೂ ಮೂಸಾ ತೀವ್ರ ನೋವಿನಿಂದ ಬಳಲುತ್ತಿದ್ದರು. ಅವರ ತಲೆಯು ಅವರ ಕುಟುಂಬದ ಮಹಿಳೆಯೊಬ್ಬರ ಮಡಿಲಿನಲ್ಲಿದ್ದ ಸ್ಥಿತಿಯಲ್ಲಿ ಅವರು ಪ್ರಜ್ಞಾಹೀನರಾಗಿದ್ದರು. ಆಕೆಗೆ ಯಾವುದೇ ರೀತಿಯಲ್ಲಿ ಉತ್ತರ ನೀಡಲು ಅವರಿಗೆ ಸಾಧ್ಯವಾಗಲಿಲ್ಲ. ಪ್ರಜ್ಞೆ ಮರಳಿ ಬಂದ ನಂತರ ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಯಾರಿಂದ ಮುಕ್ತರಾಗಿದ್ದರೋ ಅವರಿಂದ ನಾನು ಕೂಡ ಮುಕ್ತನಾಗಿದ್ದೇನೆ. @ಖಂಡಿತವಾಗಿಯೂ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಾಲಿಕ (ಗೋಳಾಡುವ ಮಹಿಳೆ), ಹಾಲಿಕ (ತಲೆ ಬೋಳಿಸಿಕೊಳ್ಳುವ ಮಹಿಳೆ) ಮತ್ತು ಶಾಕ್ಕ (ಬಟ್ಟೆ ಹರಿದುಕೊಳ್ಳುವ ಮಹಿಳೆ) ರಿಂದ ಮುಕ್ತರಾಗಿದ್ದರು."