إعدادات العرض
1- ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಏಳು ವಿಷಯಗಳನ್ನು ಮಾಡಲು ಆದೇಶಿಸಿದರು ಮತ್ತು ಏಳು ವಿಷಯಗಳಿಂದ ನಮ್ಮನ್ನು ತಡೆದರು
2- ಜನಾಝಾದ (ಅಂತ್ಯಕ್ರಿಯೆಯ) ವಿಷಯದಲ್ಲಿ ಆತುರ ಮಾಡಿರಿ. ಏಕೆಂದರೆ, (ಆ ಮೃತ ವ್ಯಕ್ತಿ) ಸಜ್ಜನನಾಗಿದ್ದರೆ, ನೀವು ಅದನ್ನು ಒಳಿತಿನ ಕಡೆಗೆ ಬೇಗನೆ ಕಳುಹಿಸುತ್ತಿದ್ದೀರಿ. ಒಂದು ವೇಳೆ ಅದು ಅದಲ್ಲದಿದ್ದರೆ (ಕೆಟ್ಟವನಾಗಿದ್ದರೆ), ನೀವು ಅದನ್ನು ನಿಮ್ಮ ಹೆಗಲುಗಳಿಂದ ಕೆಡುಕನ್ನು (ಬೇಗನೆ) ಇಳಿಸುತ್ತಿದ್ದೀರಿ