إعدادات العرض
1- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರನ್ನು (ಮುಆದ್ ರನ್ನು) ಯಮನ್ಗೆ ಕಳುಹಿಸಿದಾಗ, ಹಸುಗಳ ಝಕಾತ್ ಆಗಿ, ಪ್ರತಿ ಮೂವತ್ತು ಹಸುಗಳಿಗೆ ಒಂದು ಗಂಡು ಅಥವಾ ಹೆಣ್ಣು ಕರುವನ್ನು (ಒಂದು ವರ್ಷ ಪ್ರಾಯದ್ದು),