إعدادات العرض
1- ಜನರು ಉಪವಾಸವನ್ನು ಬೇಗನೆ ತೊರೆಯುವವರೆಗೆ ಅವರು ಒಳಿತಿನಲ್ಲಿರುತ್ತಾರೆ
2- ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆ ಸಹರಿ ಸೇವಿಸಿದೆವು. ನಂತರ ಅವರು ನಮಾಝ್ ಮಾಡಲು ನಿಂತರು. ನಾನು ಕೇಳಿದೆ: 'ಅದಾನ್ ಮತ್ತು ಸಹರಿಯ ನಡುವೆ ಎಷ್ಟು ಸಮಯವಿತ್ತು?' ಅವರು ಹೇಳಿದರು: 'ಸುಮಾರು ಐವತ್ತು ಆಯತ್ಗಳಷ್ಟು.'
3- ನೀವು ಸಹರಿ ಸೇವಿಸಿರಿ, ಏಕೆಂದರೆ ಸಹರಿಯಲ್ಲಿ ಸಮೃದ್ಧಿ (ಬರಕತ್) ಇದೆ