إعدادات العرض
1- ಯಾರಾದರೂ ಉಪವಾಸದಲ್ಲಿದ್ದಾಗ ಮರೆತು ತಿಂದರೆ ಅಥವಾ ಕುಡಿದರೆ, ಅವನು ತನ್ನ ಉಪವಾಸವನ್ನು ಪೂರ್ಣಗೊಳಿಸಲಿ. ಏಕೆಂದರೆ ಅಲ್ಲಾಹನೇ ಅವನಿಗೆ ಆಹಾರ ಮತ್ತು ಪಾನೀಯವನ್ನು ನೀಡಿದ್ದಾನೆ