إعدادات العرض
1- ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಂದಿಗೆ ನಾನು ಒಂದು ಈದ್ನಲ್ಲಿ ಪಾಲ್ಗೊಂಡಿದ್ದೆ. ಅವರು ಹೇಳಿದರು: 'ಇವೆರಡು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉಪವಾಸ ಆಚರಿಸುವುದನ್ನು ನಿಷೇಧಿಸಿದ ದಿನಗಳಾಗಿವೆ: ನಿಮ್ಮ ಉಪವಾಸವನ್ನು ಕೊನೆಗೊಳಿಸುವ ದಿನ ಮತ್ತು ನೀವು ನಿಮ್ಮ ಬಲಿಮೃಗದಿಂದ ತಿನ್ನುವ ದಿನ