إعدادات العرض
1- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಮದಾನ್ ತಿಂಗಳ ಕೊನೆಯ ಹತ್ತು ದಿನಗಳಲ್ಲಿ ಅಲ್ಲಾಹು ಮರಣವನ್ನು ನೀಡುವವರೆಗೆ ಈತಿಕಾಫ್ (ಏಕಾಂತ ಆರಾಧನೆ) ಮಾಡುತ್ತಿದ್ದರು. ಅವರ ನಂತರ ಅವರ ಪತ್ನಿಯರು ಈತಿಕಾಫ್ ಕೂರುತ್ತಿದ್ದರು