إعدادات العرض
1- ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಲ್ಬಿಯ ಹೀಗಿತ್ತು: "ಲಬ್ಬೈಕ ಅಲ್ಲಾಹುಮ್ಮ ಲಬ್ಬೈಕ್, ಲಬ್ಬೈಕ ಲಾ ಶರೀಕ ಲಕ ಲಬ್ಬೈಕ್, ಇನ್ನಲ್-ಹಮ್ದ ವನ್ನಿಅಮತ ಲಕ ವಲ್-ಮುಲ್ಕ್, ಲಾ ಶರೀಕ ಲಕ್