Manners of Jihad

Manners of Jihad

2- ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌರ್ಯಕ್ಕಾಗಿ ಹೋರಾಡುವ, ಕೋಮುವಾದಕ್ಕಾಗಿ ಹೋರಾಡುವ, ಮತ್ತು ತೋರಿಕೆಗಾಗಿ ಹೋರಾಡುವ ವ್ಯಕ್ತಿಯ ಬಗ್ಗೆ—ಇವರಲ್ಲಿ ಅಲ್ಲಾಹನ ಮಾರ್ಗದಲ್ಲಿರುವವರು ಯಾರು? ಎಂದು ಕೇಳಲಾಯಿತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: @"ಅಲ್ಲಾಹನ ವಚನವು ಸರ್ವೋಚ್ಛವಾಗಬೇಕೆಂದು ಯಾರು ಹೋರಾಡುತ್ತಾರೋ ಅವರೇ ಅಲ್ಲಾಹನ ಮಾರ್ಗದಲ್ಲಿರುವವರು."