إعدادات العرض
1- 'ಅಂತ್ಯಕಾಲದಲ್ಲಿ ಒಂದು ಜನಾಂಗವು ಬರುತ್ತದೆ. ಅವರು ವಯಸ್ಸಿನಲ್ಲಿ ಚಿಕ್ಕವರು ಮತ್ತು ಬುದ್ಧಿಶಕ್ತಿಯಲ್ಲಿ ಅವಿವೇಕಿಗಳು. ಅವರು ಸೃಷ್ಟಿಗಳ ಮಾತುಗಳಲ್ಲೇ ಅತ್ಯುತ್ತಮವಾದ ಮಾತನ್ನು ಹೇಳುತ್ತಾರೆ. ಬಾಣವು ಗುರಿಯಿಂದ ಹೊರಬೀಳುವಷ್ಟು ವೇಗವಾಗಿ ಅವರು ಇಸ್ಲಾಮಿನಿಂದ ಹೊರಬೀಳುತ್ತಾರೆ