ದೇವದೂತರಲ್ಲಿ ವಿಶ್ವಾಸವಿಡುವುದು

ದೇವದೂತರಲ್ಲಿ ವಿಶ್ವಾಸವಿಡುವುದು

2- ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಮ್ಮಲ್ಲೊಬ್ಬನ ಮನಸ್ಸಿನಲ್ಲಿ ಕೆಲವು ದುರ್ವಿಚಾರಗಳು ಮೂಡುತ್ತವೆ. ಅವುಗಳ ಬಗ್ಗೆ ಮಾತನಾಡುವುದಕ್ಕಿಂತಲೂ ಇದ್ದಿಲುಗಳಾಗಿ ಮಾರ್ಪಡುವುದೇ ಅವನಿಗೆ ಹೆಚ್ಚು ಇಷ್ಟವಾಗಿದೆ." ಆಗ ಅವರು ಹೇಳಿದರು: "ಅಲ್ಲಾಹು ಮಹಾನನು, ಅಲ್ಲಾಹು ಮಹಾನನು. @ಶೈತಾನನ ಕುತಂತ್ರವನ್ನು ದುರ್ಬೋಧನೆಯಾಗಿ ಮಾರ್ಪಡಿಸಿದ ಅಲ್ಲಾಹನಿಗೆ ಸರ್ವಸ್ತುತಿ."