إعدادات العرض
1- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಾದರಕ್ಷೆ ಧರಿಸುವಾಗ, ತಲೆ ಬಾಚುವಾಗ, ಶುದ್ಧೀಕರಿಸುವಾಗ, ಮತ್ತು ತಮ್ಮ ಎಲ್ಲಾ ಕೆಲಸ-ಕಾರ್ಯಗಳಲ್ಲೂ ಬಲಭಾಗದಿಂದ ಪ್ರಾರಂಭಿಸಲು ಇಷ್ಟಪಡುತ್ತಿದ್ದರು