إعدادات العرض
1- ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು ಪಾಪವಾಗಿದ್ದರೆ, ಅವರು ಎಲ್ಲರಿಗಿಂತ ಮೊದಲು ಅದರಿಂದ ದೂರವಾಗಿರುತ್ತಿದ್ದರು