The Companions

The Companions

3- ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅನ್ಸಾರ್‌ಗಳ ಬಗ್ಗೆ ಹೇಳಿದರು: "ಸತ್ಯವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ಪ್ರೀತಿಸುವುದಿಲ್ಲ ಮತ್ತು ಕಪಟವಿಶ್ವಾಸಿಯ ಹೊರತು ಇನ್ನಾರೂ ಅವರನ್ನು ದ್ವೇಷಿಸುವುದಿಲ್ಲ. ಯಾರು ಅವರನ್ನು ಪ್ರೀತಿಸುತ್ತಾನೋ ಅವನನ್ನು ಅಲ್ಲಾಹು ಪ್ರೀತಿಸುತ್ತಾನೆ ಮತ್ತು ಯಾರು ಅವರನ್ನು ದ್ವೇಷಿಸುತ್ತಾನೋ ಅವನನ್ನು ಅಲ್ಲಾಹು ದ್ವೇಷಿಸುತ್ತಾನೆ