Allegiance and Dissociation

Allegiance and Dissociation

6- ಒಬ್ಬ ಮುಸ್ಲಿಮನಿಗೆ ಇನ್ನೊಬ್ಬ ಮುಸ್ಲಿಮನ ಮೇಲೆ ಆರು ಹಕ್ಕುಗಳಿವೆ." ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು ಎಂದು ಕೇಳಲಾಯಿತು. ಅವರು ಉತ್ತರಿಸಿದರು: "ನೀನು ಅವನನ್ನು ಭೇಟಿಯಾದರೆ, ಅವನಿಗೆ ಸಲಾಂ ಹೇಳುವುದು; ಅವನು ನಿನ್ನನ್ನು ಆಹ್ವಾನಿಸಿದರೆ, ಅವನ ಆಹ್ವಾನವನ್ನು ಸ್ವೀಕರಿಸುವುದು; ಅವನು ನಿನ್ನಲ್ಲಿ ಸಲಹೆ ಕೇಳಿದರೆ, ಅವನಿಗೆ ಸಲಹೆ ನೀಡುವುದು; ಅವನು ಸೀನಿದ ನಂತರ ಅಲ್ಲಾಹನನ್ನು ಸ್ತುತಿಸಿದರೆ, ಅವನಿಗೆ ತಸ್ಮೀತ್ ಮಾಡುವುದು; ಅವನು ಅನಾರೋಗ್ಯಕ್ಕೆ ಒಳಗಾದಾಗ, ಅವನನ್ನು ಸಂದರ್ಶಿಸುವುದು; ಮತ್ತು ಅವನು ನಿಧನನಾದರೆ ಅವನ ಮೃತದೇಹವನ್ನು ಹಿಂಬಾಲಿಸುವುದು