Oneness of Allah's Lordship

Oneness of Allah's Lordship

4- ನಿಮ್ಮ ಪರಿಪಾಲಕನು (ಅಲ್ಲಾಹು) ಏನು ಹೇಳಿದನೆಂದು ನಿಮಗೆ ತಿಳಿದಿದೆಯೇ?" ಅವರು ಹೇಳಿದರು: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "(ಅಲ್ಲಾಹು ಹೇಳಿದನು): ನನ್ನ ದಾಸರಲ್ಲಿ ಕೆಲವರು ಸತ್ಯವಿಶ್ವಾಸಿಗಳಾಗಿ ಮತ್ತು ಕೆಲವರು ಸತ್ಯನಿಷೇಧಿಗಳಾಗಿ ಬೆಳಗನ್ನು ಪ್ರವೇಶಿಸಿದ್ದಾರೆ